ಆದಿಕಾಂಡ 11:25 - ಪರಿಶುದ್ದ ಬೈಬಲ್25 ತೆರಹನು ಹುಟ್ಟಿದ ಮೇಲೆ ನಾಹೋರನು 119 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅನಂತರ ನಾಹೋರನು ಗಂಡುಹೆಣ್ಣು ಮಕ್ಕಳನ್ನು ಪಡೆದು 190 ವರ್ಷ ಬದುಕಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ತೆರಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಭತ್ತು ವರುಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಾಹೋರನಿಂದ ತೆರಹನು ಹುಟ್ಟಿದ ಮೇಲೆ, ನಾಹೋರನು ನೂರ ಹತ್ತೊಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು. ಅಧ್ಯಾಯವನ್ನು ನೋಡಿ |