Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:26 - ಪರಿಶುದ್ದ ಬೈಬಲ್‌

26 ತೆರಹನು 70 ವರ್ಷದವನಾಗಿದ್ದಾಗ ಅಬ್ರಾಮ, ನಾಹೋರ, ಹಾರಾನ ಎಂಬ ಗಂಡುಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎಪ್ಪತ್ತು ವರ್ಷದವನಾದ ತೆರಹನಿಗೆ ಅಬ್ರಾಮ, ನಾಹೋರ ಮತ್ತು ಹಾರಾನ ಎಂಬ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತೆರಹನು ಎಪ್ಪತ್ತು ವರುಷದವನಾಗಿ ಅಬ್ರಾಮ, ನಾಹೋರ, ಹಾರಾನ ಎಂಬ ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತೆರಹನು ಎಪ್ಪತ್ತು ವರ್ಷದವನಾಗಿದ್ದಾಗ, ಅವನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:26
8 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.


ಯೂದನು ಯಾಕೋಬನ ಮಗನು. ಯಾಕೋಬನು ಇಸಾಕನ ಮಗನು. ಇಸಾಕನು ಅಬ್ರಹಾಮನ ಮಗನು. ಅಬ್ರಹಾಮನು ತೇರಹನ ಮಗನು. ತೇರಹನು ನಹೋರನ ಮಗನು.


ತೆರಹನು ಹುಟ್ಟಿದ ಮೇಲೆ ನಾಹೋರನು 119 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.


ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು