ಆದಿಕಾಂಡ 16:9 - ಪರಿಶುದ್ದ ಬೈಬಲ್9 ಯೆಹೋವನ ದೂತನು ಹಾಗರಳಿಗೆ, “ಸಾರಯಳು ನಿನ್ನ ಯಜಮಾನಿ. ನೀನು ಆಕೆಯ ಬಳಿಗೆ ಹಿಂತಿರುಗಿ ಹೋಗಿ ಆಕೆಗೆ ವಿಧೇಯಳಾಗಿರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ಆ ದೂತನು, “ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದಕ್ಕೆ ಯೆಹೋವನ ದೂತನು - ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ತಗ್ಗಿ ನಡೆದುಕೋ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರ ದೂತನು ಆಕೆಗೆ, “ನಿನ್ನ ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಆಕೆಗೆ ಅಧೀನಳಾಗಿರು,” ಎಂದನು. ಅಧ್ಯಾಯವನ್ನು ನೋಡಿ |