ಆದಿಕಾಂಡ 17:21 - ಪರಿಶುದ್ದ ಬೈಬಲ್21 ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನ ಸಂಗಡಲೇ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರುಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಬರುವ ವರ್ಷ ಈ ಕಾಲದಲ್ಲಿ ಸಾರಳು ನಿನ್ನಿಂದ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |