ಆದಿಕಾಂಡ 17:27 - ಪರಿಶುದ್ದ ಬೈಬಲ್27 ಅಬ್ರಹಾಮನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೆ ಅಂದರೆ ಅವನ ಮನೆಯಲ್ಲಿ ಹುಟ್ಟಿದ ಎಲ್ಲಾ ಸೇವಕರಿಗೆ ಮತ್ತು ಅವನು ಕ್ರಯಕ್ಕೆ ತೆಗೆದುಕೊಂಡಿದ್ದ ಎಲ್ಲಾ ಸೇವಕರಿಗೆ ಸುನ್ನತಿಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ಹಾಗೂ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡಿದ್ದ ಜೀತದಾರರಿಗೂ ಅವನೊಂದಿಗೆ ಸುನ್ನತಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದವರಿಗೂ ಪರರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನ ಸಂಗಡವೇ ಸುನ್ನತಿ ಆಯಿತು. ಅಧ್ಯಾಯವನ್ನು ನೋಡಿ |