Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:10 - ಪರಿಶುದ್ದ ಬೈಬಲ್‌

10 ಆದರೆ ಮನೆಯೊಳಗಿದ್ದ ಇಬ್ಬರು ಪುರುಷರು ಬಾಗಿಲನ್ನು ತೆರೆದು ಲೋಟನನ್ನು ಮನೆಯೊಳಗೆ ಎಳೆದುಕೊಂಡು ಬಾಗಿಲನ್ನು ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಷ್ಟರಲ್ಲಿ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮತ್ತ ಎಳೆದು ಮನೆಯೊಳಗೆ ಹಾಕಿಕೊಂಡು, ಬಾಗಿಲನ್ನು ಮುಚ್ಚಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಸೇರಿಸಿ ಕದಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಲೋಟನ ಮನೆಗೆ ಬಂದಿದ್ದ ಆ ದೂತರಿಬ್ಬರು ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಒಳಕ್ಕೆ ಎಳೆದುಕೊಂಡು ಬಾಗಿಲನ್ನು ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:10
2 ತಿಳಿವುಗಳ ಹೋಲಿಕೆ  

ಆ ಸಾಯಂಕಾಲ, ದೇವದೂತರಿಬ್ಬರು ಸೊದೋಮ್ ನಗರಕ್ಕೆ ಬಂದರು. ನಗರದ ಬಾಗಿಲುಗಳ ಬಳಿ ಕುಳಿತುಕೊಂಡಿದ್ದ ಲೋಟನು ದೇವದೂತರನ್ನು ಕಂಡು, ಅವರ ಬಳಿಗೆ ಹೋಗಿ ನಮಸ್ಕರಿಸಿದನು.


ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು