ಆದಿಕಾಂಡ 19:27 - ಪರಿಶುದ್ದ ಬೈಬಲ್27 ಅಂದು ಮುಂಜಾನೆ ಅಬ್ರಹಾಮನು ಎದ್ದು ತಾನು ಯೆಹೋವನ ಮುಂದೆ ನಿಂತುಕೊಂಡಿದ್ದ ಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇತ್ತ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಸರ್ವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಮರಳಿ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರಿಗಿ ಬಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಬ್ರಹಾಮನು ಬೆಳಿಗ್ಗೆ ಎದ್ದು, ತಾನು ಯೆಹೋವ ದೇವರ ಸನ್ನಿಧಿಯಲ್ಲಿ ನಿಂತಿದ್ದ ಆ ಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿ |