ಆದಿಕಾಂಡ 19:4 - ಪರಿಶುದ್ದ ಬೈಬಲ್4 ಆ ರಾತ್ರಿ ಮಲಗುವುದಕ್ಕಿಂತ ಮುಂಚೆ ಸೊದೋಮಿನ ಗಂಡಸರೆಲ್ಲರೂ ಬಂದು ಲೋಟನ ಮನೆಯ ಸುತ್ತಲೂ ನಿಂತುಕೊಂಡು ಲೋಟನಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಅವರು ಮಲಗುವುದಕ್ಕೆ ಮುಂಚೆ ಆ ಸೊದೋಮ್ ಪಟ್ಟಣದ ಗಂಡಸರು, ಹುಡುಗರು-ಮುದುಕರು ಎನ್ನದೆ, ಎಲ್ಲರೂ ಬಂದು ಆ ಮನೆಯನ್ನು ಮುತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಮಲಗುವದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋವಿುನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಸುತ್ತಿಕೊಂಡು ಲೋಟನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಅವರು ಮಲಗುವುದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರವರೆಗೆ ಎಲ್ಲಾ ಜನರೂ ಪ್ರತಿಯೊಂದು ಮೂಲೆಯಿಂದ ಕೂಡಿ, ಮನೆಯನ್ನು ಸುತ್ತಿಕೊಂಡರು. ಅಧ್ಯಾಯವನ್ನು ನೋಡಿ |