Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:6 - ಪರಿಶುದ್ದ ಬೈಬಲ್‌

6 ಲೋಟನು ಹೊರಗೆ ಬಂದು ಬಾಗಿಲಿಗೆ ಬೀಗ ಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಲೋಟನು ಅವರ ಬಳಿಗೆ ಹೊರಕ್ಕೆ ಬಂದು ತನ್ನ ಹಿಂದೆ ಕದಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಲೋಟನು, ತನ್ನ ಹಿಂದೆ ಬಾಗಿಲು ಹಾಕಿಕೊಂಡು, ಹೊರಕ್ಕೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಲೋಟನು ಅವರ ಬಳಿಗೆ ಹೊರಕ್ಕೆ ಬಂದು ತನ್ನ ಹಿಂದೆ ಕದಹಾಕಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಲೋಟನು ಅವರ ಬಳಿಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:6
3 ತಿಳಿವುಗಳ ಹೋಲಿಕೆ  

ಆ ವೃದ್ಧನು ಮನೆಯಿಂದ ಹೊರಗೆ ಬಂದು ಆ ನೀಚರ ಜೊತೆ ಮಾತನಾಡಿ, “ಬೇಡ, ನನ್ನ ಮಿತ್ರರೇ, ಅಂಥ ಪಾಪದ ಕೆಲಸವನ್ನು ಮಾಡಬೇಡಿ. ಆ ಮನುಷ್ಯ ನನ್ನ ಅತಿಥಿಯಾಗಿದ್ದಾನೆ. ಈ ಭಯಂಕರ ಪಾಪವನ್ನು ಮಾಡಬೇಡಿ.


“ನಿನ್ನ ಮನೆಗೆ ಬಂದ ಆ ಇಬ್ಬರು ಪುರುಷರು ಎಲ್ಲಿದ್ದಾರೆ? ಅವರನ್ನು ಹೊರಗೆ ಕಳುಹಿಸು. ನಾವು ಅವರನ್ನು ಸಂಭೋಗಿಸಬೇಕು” ಎಂದು ಕೂಗಿ ಹೇಳಿದರು.


ಆ ಗಂಡಸರಿಗೆ, “ನನ್ನ ಸಹೋದರರೇ, ನಾನು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಈ ಕೆಟ್ಟಕಾರ್ಯವನ್ನು ಮಾಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು