ಆದಿಕಾಂಡ 2:11 - ಪರಿಶುದ್ದ ಬೈಬಲ್11 ಮೊದಲನೆ ನದಿಯ ಹೆಸರು ಪೀಶೋನ್. ಹವೀಲ ದೇಶದಲ್ಲೆಲ್ಲಾ ಹರಿಯುತ್ತಿದ್ದ ನದಿ ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೊದಲನೆಯದರ ಹೆಸರು ಪೀಶೋನ್. ಇದು ಬಂಗಾರ ದೊರಕುವ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. ಆ ದೇಶದ ಬಂಗಾರ ಅಪ್ಪಟವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರ ದೊರಕುವ ಹವೀಲ ದೇಶವನ್ನೆಲ್ಲಾ ಸುತ್ತುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರವಿರುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು. ಅಧ್ಯಾಯವನ್ನು ನೋಡಿ |