Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:6 - ಪರಿಶುದ್ದ ಬೈಬಲ್‌

6 ಭೂಮಿಯಿಂದ ನೀರು ಚಿಮ್ಮಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೂ ಭೂಮಿಯಿಂದ ನೀರು ಉಕ್ಕಿಬಂದು ನೆಲಕ್ಕೆ ನೀರೆರೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ಭೂವಿುಯಿಂದ ಮಂಜು ಹಬ್ಬಿ ನೆಲವನ್ನೆಲ್ಲಾ ತೋಯಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಭೂಮಿಯಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:6
3 ತಿಳಿವುಗಳ ಹೋಲಿಕೆ  

ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡಲು ಯಾರೂ ಇರಲಿಲ್ಲ.


ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.


ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು