ಆದಿಕಾಂಡ 21:13 - ಪರಿಶುದ್ದ ಬೈಬಲ್13 ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಾಸಿಯ ಮಗನೂ ನಿನ್ನ ಸಂತಾನವಾಗಿರುವುದರಿಂದ, ಅವನನ್ನೂ ನಾನು ಜನಾಂಗವಾಗಿ ಮಾಡುವೆನು,” ಎಂದರು. ಅಧ್ಯಾಯವನ್ನು ನೋಡಿ |