ಆದಿಕಾಂಡ 21:18 - ಪರಿಶುದ್ದ ಬೈಬಲ್18 ಹೋಗಿ ಮಗುವನ್ನು ಎತ್ತಿಕೊ. ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀನೆದ್ದು ಹೋಗಿ ಅವನನ್ನು ಎತ್ತಿಕೊ; ಅವನನ್ನು ಕೈ ಬಿಡಬೇಡ; ಅವನಿಂದ ಒಂದು ದೊಡ್ಡ ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನೆದ್ದು ಅವನನ್ನು ಎತ್ತಿಕೊಂಡು ಕೈಬಿಡದೆ ಇರು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಎದ್ದು ಹುಡುಗನನ್ನು ಎತ್ತಿಕೊಂಡು ನಿನ್ನ ಕೈಯಲ್ಲಿ ತೆಗೆದುಕೋ. ನಾನು ಅವನನ್ನು ದೊಡ್ಡ ಜನಾಂಗದವನನ್ನಾಗಿ ಮಾಡುವೆನು,” ಎಂದನು. ಅಧ್ಯಾಯವನ್ನು ನೋಡಿ |