ಆದಿಕಾಂಡ 22:21 - ಪರಿಶುದ್ದ ಬೈಬಲ್21 ಮೊದಲನೆ ಮಗನ ಹೆಸರು ಊಚ್; ಎರಡನೆ ಮಗನ ಹೆಸರು ಬೂಚ್; ಮೂರನೆ ಮಗನ ಹೆಸರು ಕೆಮೂವೇಲ್. ಇವನು ಅರಾಮನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರುಗಳ ಹೆಸರು ಇವು - ಚೊಚ್ಚಲವಾದ ಊಚ್, ಇವನ ತಮ್ಮ ಬೂಚ್, (ಆರಾಮನ ತಂದೆಯಾದ) ಕೆಮೂವೇಲ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಯಾರಾರಂದರೆ - ಅವನ ಚೊಚ್ಚಲನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲ್, ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬಿವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ಯಾರೆಂದರೆ, ಅವನ ಚೊಚ್ಚಲು ಮಗ ಊಚ್, ಅವನ ಸಹೋದರ ಬೂಜ್, ಅರಾಮನ ತಂದೆ ಕೆಮೂಯೇಲ್, ಅಧ್ಯಾಯವನ್ನು ನೋಡಿ |