ಆದಿಕಾಂಡ 24:16 - ಪರಿಶುದ್ದ ಬೈಬಲ್16 ಆಕೆ ಬಹು ಸುಂದರಿಯಾಗಿಯೂ ಕನ್ನಿಕೆಯಾಗಿಯೂ ಇದ್ದಳು. ಆಕೆ ಬಾವಿಯ ಬಳಿಗೆ ಹೋಗಿ ಕೊಡದಲ್ಲಿ ನೀರನ್ನು ತುಂಬಿಸಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಲು ಚೆಲುವೆ; ಯಾವ ಪುರುಷನ ಸಂಸರ್ಗವೂ ಇಲ್ಲದ ಕನ್ನಿಕೆ, ಬುಗ್ಗೆಯ ಬಳಿಗೆ ಇಳಿದು ಕೊಡದಲ್ಲಿ ನೀರು ತುಂಬಿಸಿಕೊಂಡು ಮೇಲಕ್ಕೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಹುಡುಗಿ ಬಹು ಸುಂದರಿಯಾಗಿಯೂ ಇನ್ನೂ ಮದುವೆಯಿಲ್ಲದ ಕನ್ನಿಕೆಯಾಗಿಯೂ ಇದ್ದಳು. ಆಕೆ ಬುಗ್ಗೆಯ ಬಳಿಗೆ ಇಳಿದು ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಹುಡುಗಿಯು ನೋಡುವುದಕ್ಕೆ ಬಹು ಸುಂದರಿಯಾಗಿದ್ದಳು, ಮದುವೆಯಾಗದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಯ ಬಳಿಗೆ ಹೋಗಿ, ತನ್ನ ಕೊಡವನ್ನು ತುಂಬಿಕೊಂಡು ಬಂದಳು. ಅಧ್ಯಾಯವನ್ನು ನೋಡಿ |