ಆದಿಕಾಂಡ 24:17 - ಪರಿಶುದ್ದ ಬೈಬಲ್17 ಆಗ ಆ ಸೇವಕನು ಅವಳ ಬಳಿಗೆ ಓಡಿಹೋಗಿ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಸೇವಕನು ಅವಳಿಗೆದುರಾಗಿ ಓಡಿಬಂದು, “ಅಮ್ಮಾ, ದಯಮಾಡಿ ಕೊಡದಿಂದ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು,” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಸೇವಕನು ಓಡಿಬಂದು ಎದುರುಗೊಂಡು - ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಳ್ಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಸೇವಕನು ಅವಳೆದುರಿಗೆ ಓಡಿಹೋಗಿ, “ನಿನ್ನ ಕೊಡದೊಳಗಿಂದ ಸ್ವಲ್ಪ ನೀರು ನನಗೆ ಕುಡಿಯುವುದಕ್ಕೆ ಕೊಡು,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿ |