ಆದಿಕಾಂಡ 24:19 - ಪರಿಶುದ್ದ ಬೈಬಲ್19 ಅವನು ನೀರು ಕುಡಿದಾದ ಮೇಲೆ ಆಕೆ ಅವನಿಗೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರನ್ನು ತಂದುಕೊಡುತ್ತೇನೆ” ಎಂದು ಹೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀರು ಕೊಟ್ಟ ಮೇಲೆ, “ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದು ಕೊಡುತ್ತೇನೆ” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನು ಕುಡಿದಾದ ಮೇಲೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದುಕೊಡುತ್ತೇನೆ,” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀರು ಕುಡಿಸಿದ ಮೇಲೆ - ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದುಕೊಡುತ್ತೇನೆ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನಿಗೆ ಕುಡಿಯುವುದಕ್ಕೆ ಕೊಟ್ಟನಂತರ ಆಕೆಯು, “ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ಸೇದುತ್ತೇನೆ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |