Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:36 - ಪರಿಶುದ್ದ ಬೈಬಲ್‌

36 ಸಾರಳು ನನ್ನ ಒಡೆಯನ ಹೆಂಡತಿ. ಆಕೆ ತುಂಬಾ ವಯಸ್ಸಾಗಿರುವಾಗ ಒಬ್ಬ ಗಂಡುಮಗನನ್ನು ಹೆತ್ತಳು. ನನ್ನ ಒಡೆಯನು ತನ್ನ ಆಸ್ತಿಯನ್ನೆಲ್ಲ ಆ ಮಗನಿಗೇ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆತನ ಪತ್ನಿಯಾದ ಸಾರಳು, ವೃದ್ಧಾಪ್ಯದಲ್ಲಿ ಆತನಿಗೆ ಒಬ್ಬ ಮಗನನ್ನು ಹೆತ್ತಳು; ಆ ಮಗನಿಗೆ ನನ್ನೊಡೆಯ ತನಗಿರುವ ಸಮಸ್ತವನ್ನೂ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವದನ್ನೆಲ್ಲಾ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇದಲ್ಲದೆ ನನ್ನ ಯಜಮಾನನ ಹೆಂಡತಿ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:36
7 ತಿಳಿವುಗಳ ಹೋಲಿಕೆ  

ಅಬ್ರಹಾಮನು ಸಾಯುವುದಕ್ಕಿಂತ ಮುಂಚೆ ತನ್ನ ದಾಸಿಯ ಗಂಡುಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಕೊಟ್ಟನು. ಅಬ್ರಹಾಮನು ಆ ಗಂಡುಮಕ್ಕಳನ್ನು ಪೂರ್ವದ ಕಡೆಯಲ್ಲಿದ್ದ ಕೆದೆಮೆಂಬ ದೇಶಕ್ಕೆ ಕಳುಹಿಸಿ ಅವರನ್ನು ಇಸಾಕನಿಂದ ದೂರಮಾಡಿದನು; ಬಳಿಕ ತನ್ನ ಆಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು.


ಸಾರಳು ಅಬ್ರಹಾಮನಿಗೆ, “ಆ ಸೇವಕಿಯನ್ನೂ ಅವಳ ಮಗನನ್ನೂ ಕಳುಹಿಸಿಬಿಡು. ನಾವು ಸತ್ತಾಗ ನಮ್ಮ ಆಸ್ತಿಯನ್ನೆಲ್ಲ ನಮ್ಮ ಮಗನಾದ ಇಸಾಕನೇ ಪಡೆದುಕೊಳ್ಳಲಿ; ನಮ್ಮ ಆಸ್ತಿಯಲ್ಲಿ ಇಸಾಕನೊಡನೆ ಅವನು ಪಾಲುಹೊಂದುವುದು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.


ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು