ಆದಿಕಾಂಡ 24:37 - ಪರಿಶುದ್ದ ಬೈಬಲ್37 ನನ್ನ ಒಡೆಯನ್ನು ನನ್ನಿಂದ ಒಂದು ಪ್ರಮಾಣವನ್ನು ಬಲವಂತವಾಗಿ ಮಾಡಿಸಿದನು. ನನ್ನ ಒಡೆಯನು ನನಗೆ, ‘ನನ್ನ ಮಗನಿಗೆ ಕಾನಾನಿನ ಹುಡುಗಿಯೊಡನೆ ಮದುವೆಯಾಗದಂತೆ ನೀನು ನೋಡಿಕೊಳ್ಳಬೇಕು; ನಾವು ಈ ಜನರೊಡನೆ ವಾಸಿಸುತ್ತಿದ್ದೇವೆ. ಆದರೆ ಕಾನಾನಿನ ಹುಡುಗಿಯೊಂದಿಗೆ ನನ್ನ ಮಗನಿಗೆ ಮದುವೆಯಾಗುವುದು ನನಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಇದಲ್ಲದೆ ನನ್ನ ದಣಿಯು ನನ್ನಿಂದ ಪ್ರಮಾಣ ಮಾಡಿಸಿ, ‘ನಾನು ವಾಸವಾಗಿರುವ ಕಾನಾನ್ ದೇಶದವರಿಂದ ನನ್ನ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅವರು ನನಗೆ, 'ನಾನು ವಾಸವಾಗಿರುವ ಕಾನಾನ್ ನಾಡಿನಿಂದ ನನ್ನ ಮಗನಿಗೆ ಹೆಣ್ಣನ್ನು ತರಬೇಡ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಇದಲ್ಲದೆ ನನ್ನ ದಣಿಯು ನನಗೆ - ನಾನು ವಾಸವಾಗಿರುವ ಕಾನಾನ್ ದೇಶದವರಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನನ್ನ ಯಜಮಾನನು, ‘ನಾನು ಯಾರ ದೇಶದಲ್ಲಿ ವಾಸಮಾಡುತ್ತೇನೋ, ಆ ಕಾನಾನ್ಯರ ಪುತ್ರಿಯರಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಡ. ಅಧ್ಯಾಯವನ್ನು ನೋಡಿ |
ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.