Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:41 - ಪರಿಶುದ್ದ ಬೈಬಲ್‌

41 ಆದರೆ ನೀನು ನನ್ನ ತಂದೆಯ ನಾಡಿಗೆ ಹೋದಾಗ ಅವರು ನನ್ನ ಮಗನಿಗೆ ಒಬ್ಬ ಕನ್ಯೆಯನ್ನು ಕೊಡಲು ಒಪ್ಪದಿದ್ದರೆ ನೀನು ಈ ಪ್ರಮಾಣದಿಂದ ಬಿಡುಗಡೆಯಾಗಿರುವೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆ ಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಹೋದಾಗ ನನ್ನ ಬಂಧುಗಳಲ್ಲಿ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಬೇಕಾದರೆ - ನೀನು ನನ್ನ ಜನರ ಬಳಿಗೆ ಹೋಗಬೇಕು, ಅವರು ಹೆಣ್ಣನ್ನು ಕೊಡುವುದಿಲ್ಲ ಎನ್ನಬೇಕು. ಆಗ ಮಾತ್ರ ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ;’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನೀನು ನನ್ನ ಜನರ ಬಳಿಗೆ ಹೋದಾಗ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನೀನು ನನ್ನ ಬಂಧುಗಳ ಬಳಿಗೆ ಬಂದಾಗ, ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:41
3 ತಿಳಿವುಗಳ ಹೋಲಿಕೆ  

ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು.


ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.


“ಇಂದು ನಾನು ಈ ಬಾವಿಯ ಬಳಿಗೆ ಬಂದು, ‘ನನ್ನ ಒಡೆಯನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ದಯವಿಟ್ಟು ನನ್ನ ಪ್ರವಾಸವನ್ನು ಯಶಸ್ವಿಗೊಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು