ಆದಿಕಾಂಡ 24:56 - ಪರಿಶುದ್ದ ಬೈಬಲ್56 ಆದರೆ ಆ ಸೇವಕನು ಅವರಿಗೆ, “ನನ್ನನ್ನು ತಡೆಯಬೇಡಿ. ಯೆಹೋವನು ನನ್ನ ಪ್ರಯಾಣವನ್ನು ಯಶಸ್ವಿಗೊಳಿಸಿದ್ದಾನೆ. ಈಗ ನನ್ನನ್ನು ನನ್ನ ಒಡೆಯನ ಬಳಿಗೆ ಕಳುಹಿಸಿಕೊಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಅವನು ಅವರಿಗೆ, “ಸರ್ವೇಶ್ವರ ನನ್ನ ಪ್ರಯಾಣವನ್ನು ಸಫಲಮಾಡಿದ್ದಾರೆ. ನನ್ನನ್ನು ತಡೆಯಬೇಡಿ; ನನ್ನ ಒಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಅವನು ಅವರಿಗೆ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾನೆ; ಆದದರಿಂದ ನನ್ನನ್ನು ತಡೆಯಬೇಡಿರಿ; ನನ್ನ ದಣಿಯ ಬಳಿಗೆ ಹೋಗುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಆಗ ಅವನು ಅವರಿಗೆ, “ನನ್ನನ್ನು ತಡೆಯಬೇಡಿರಿ, ಯೆಹೋವ ದೇವರು ನನ್ನ ಮಾರ್ಗವನ್ನು ಸಫಲ ಮಾಡಿದ್ದಾರಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವಂತೆ ನನ್ನನ್ನು ಕಳುಹಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |