ಆದಿಕಾಂಡ 24:58 - ಪರಿಶುದ್ದ ಬೈಬಲ್58 ಅವರು ರೆಬೆಕ್ಕಳನ್ನು ಕರೆದು, “ಈಗಲೇ ಈ ಮನುಷ್ಯನೊಡನೆ ಹೋಗಲು ನಿನಗೆ ಇಷ್ಟವಿದೆಯೋ?” ಎಂದು ಕೇಳಿದರು. ರೆಬೆಕ್ಕಳು, “ಹೌದು, ನಾನು ಹೋಗುತ್ತೇನೆ” ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 “ಈ ಮನುಷ್ಯನ ಜೊತೆಯಲ್ಲಿ ಹೋಗುತ್ತೀಯಾ?” ಎಂದು ಕೇಳಿದರು. ಆಕೆ, “ಹೋಗುತ್ತೇನೆ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಈ ಮನುಷ್ಯನ ಜೊತೆಯಲ್ಲಿ ಹೋಗುವಿಯಾ ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಈ ಮನುಷ್ಯನ ಸಂಗಡ ಹೋಗುತ್ತೀಯಾ?” ಎಂದು ಕೇಳಿದರು. ಅದಕ್ಕೆ ಆಕೆಯು, “ನಾನು ಹೋಗುತ್ತೇನೆ,” ಎಂದಳು. ಅಧ್ಯಾಯವನ್ನು ನೋಡಿ |