Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:6 - ಪರಿಶುದ್ದ ಬೈಬಲ್‌

6 ಅಬ್ರಹಾಮನು ಅವನಿಗೆ, “ಇಲ್ಲ, ಆ ದೇಶಕ್ಕೆ ನನ್ನ ಮಗನನ್ನು ಕರೆದುಕೊಂಡು ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಬ್ರಹಾಮನು ಅವನಿಗೆ, “ಅಲ್ಲಿಗೆ ನನ್ನ ಮಗನನ್ನು ಎಂದಿಗೂ ಕರೆದುಕೊಂಡು ಹೋಗಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಬ್ರಹಾಮನು ಅವನಿಗೆ, “ಅದೆಂದಿಗೂ ಕೂಡದು; ಅಲ್ಲಿಗೆ ನನ್ನ ಮಗನನ್ನು ಕರೆದುಕೊಂಡು ಹೋಗಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಬ್ರಹಾಮನು ಅವನಿಗೆ - ಎಂದಿಗೂ ಬೇಡ; ಅಲ್ಲಿಗೆ ನನ್ನ ಮಗನನ್ನು ಕರಕೊಂಡು ಹೋಗಲೇ ಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಬ್ರಹಾಮನು ಅವನಿಗೆ, “ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:6
7 ತಿಳಿವುಗಳ ಹೋಲಿಕೆ  

ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.


ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ.


ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ಈ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು.


ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು