ಆದಿಕಾಂಡ 25:10 - ಪರಿಶುದ್ದ ಬೈಬಲ್10 ಅಬ್ರಹಾಮನು ಹಿತ್ತಿಯರಿಂದ ಕೊಂಡುಕೊಂಡ ಈ ಗವಿಯಲ್ಲೇ ಅಬ್ರಹಾಮನನ್ನು ಅವನ ಹೆಂಡತಿಯಾದ ಸಾರಳ ಜೊತೆಯಲ್ಲಿ ಸಮಾಧಿಮಾಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಬ್ರಹಾಮನೇ ಹಿತ್ತಿಯರಿಂದ ಕೊಂಡುಕೊಂಡ ಹೊಲ ಅದು. ಅದರಲ್ಲೇ ಅವನಿಗೂ ಅವನ ಹೆಂಡತಿ ಸಾರಳಿಗೂ ಸಮಾಧಿ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು; ಅದರಲ್ಲಿ ಅಬ್ರಹಾಮನಿಗೂ ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅಬ್ರಹಾಮನಿಗೂ, ಅವನ ಹೆಂಡತಿ ಸಾರಳಿಗೂ ಒಂದೇ ಸ್ಥಳದಲ್ಲಿ ಸಮಾಧಿ ಆಯಿತು. ಅಧ್ಯಾಯವನ್ನು ನೋಡಿ |