ಆದಿಕಾಂಡ 25:19 - ಪರಿಶುದ್ದ ಬೈಬಲ್19 ಇದು ಇಸಾಕನ ಚರಿತ್ರೆ. ಅಬ್ರಹಾಮನಿಗೆ ಇಸಾಕ ಎಂಬ ಹೆಸರಿನ ಮಗನಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನು ಇಸಾಕನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ. ಅಬ್ರಹಾಮನು ಇಸಾಕನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನಿಂದ ಇಸಾಕನು ಹುಟ್ಟಿದನು. ಅಧ್ಯಾಯವನ್ನು ನೋಡಿ |
“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.