ಆದಿಕಾಂಡ 25:4 - ಪರಿಶುದ್ದ ಬೈಬಲ್4 ಮಿದ್ಯಾನನ ಗಂಡುಮಕ್ಕಳು: ಗೇಫಾ, ಗೇಫೆರ್, ಹನೋಕ್, ಅಬೀದಾ ಮತ್ತು ಎಲ್ದಾಗ. ಇವರೆಲ್ಲರೂ ಕೆಟೂರಳ ಸಂತತಿಯವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗೇಫಾ, ಗೇಫೆರ್, ಹನೋಕ್ ಅಬೀದಾ, ಎಲ್ದಾಗ ಎಂಬವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರು ಕೆಟೂರಳ ಸಂತತಿಯವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಗ ಎಂಬಿವರು ವಿುದ್ಯಾನನಿಂದ ಹುಟ್ಟಿದರು. ಇವರೆಲ್ಲರು ಕೆಟೂರಳ ಸಂತತಿಯವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು. ಅಧ್ಯಾಯವನ್ನು ನೋಡಿ |
ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.