ಆದಿಕಾಂಡ 26:11 - ಪರಿಶುದ್ದ ಬೈಬಲ್11 ಬಳಿಕ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಯಾರೂ ಕೇಡುಮಾಡಕೂಡದು. ಇವರಿಗೆ ಕೇಡುಮಾಡುವವನನ್ನು ಕೊಲ್ಲಲಾಗುವುದು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಳಿಕ ತನ್ನ ಪ್ರಜೆಗಳಿಗೆ ಈ ಆಜ್ಞೆಯನ್ನು ಹೊರಡಿಸಿದನು. “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ಮರಣದಂಡನೆ ತಪ್ಪದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣದಂಡನೆಯಾಗುವದು ಎಂದು ಆಜ್ಞೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಬೀಮೆಲೆಕನು ತನ್ನ ಜನರಿಗೆಲ್ಲಾ, “ಈ ಮನುಷ್ಯನನ್ನಾಗಲಿ, ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು,” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿ |