ಆದಿಕಾಂಡ 26:30 - ಪರಿಶುದ್ದ ಬೈಬಲ್30 ಆದ್ದರಿಂದ ಇಸಾಕನು ಅವರಿಗಾಗಿ ಒಂದು ಔತಣವನ್ನು ಮಾಡಿಸಿದನು. ಅವರೆಲ್ಲರೂ ಸಮೃದ್ಧಿಯಾಗಿ ಊಟಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಇಸಾಕನು ಅವರಿಗೆ ಔತಣವನ್ನು ಏರ್ಪಡಿಸಿದನು; ಅವರೆಲ್ಲರು ತಿಂದು ಕುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು; ಅವರೆಲ್ಲರೂ ಭೋಜನೋಪಚಾರಗಳನ್ನು ತೀರಿಸಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ತಿಂದು ಕುಡಿದರು. ಅಧ್ಯಾಯವನ್ನು ನೋಡಿ |