Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:6 - ಪರಿಶುದ್ದ ಬೈಬಲ್‌

6 ಆದ್ದರಿಂದ ಇಸಾಕನು ಗೆರಾರಿನಲ್ಲಿ ಇಳಿದುಕೊಂಡು ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6-7 ಇಸಾಕನು ಗೆರಾರಿನಲ್ಲಿ ವಾಸವಾಗಿದ್ದಾಗ ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯ ವಿಷಯದಲ್ಲಿ ವಿಚಾರಿಸಿದಾಗ ಅವನು - ರೆಬೆಕ್ಕಳು ಸುಂದರಿಯಾಗಿರುವದರಿಂದ ಈ ಸ್ಥಳದ ಜನರು ಈಕೆಯ ನಿವಿುತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:6
3 ತಿಳಿವುಗಳ ಹೋಲಿಕೆ  

ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್‌ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು.


ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.


ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು