ಆದಿಕಾಂಡ 27:10 - ಪರಿಶುದ್ದ ಬೈಬಲ್10 ನೀನು ಆ ಅಡಿಗೆಯನ್ನು ನಿನ್ನ ತಂದೆಗೆ ತೆಗೆದುಕೊಂಡು ಹೋಗು. ಆಗ ಅವನು ತಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವನು” ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀನು ಅದನ್ನು ಅವರ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹಾಗೆ ಮಾಡಿದರೆ ಅವರು ಸಾಯುವುದಕ್ಕೆ ಮುಂಚೆ ನಿನ್ನನ್ನೇ ಮನಸಾರೆ ಆಶೀರ್ವದಿಸುವರು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನು ಅದನ್ನು ನಿನ್ನ ತಂದೆಯ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ,” ಎಂದಳು. ಅಧ್ಯಾಯವನ್ನು ನೋಡಿ |