ಆದಿಕಾಂಡ 27:3 - ಪರಿಶುದ್ದ ಬೈಬಲ್3 ಆದ್ದರಿಂದ ನಿನ್ನ ಬಿಲ್ಲುಬಾಣಗಳನ್ನು ತೆಗೆದುಕೊಂಡು ಬೇಟೆಗೆ ಹೋಗು. ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿಕೊಂಡು ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ನಿನ್ನ ಆಯುಧಗಳನ್ನೂ ಬಿಲ್ಲುಬತ್ತಳಿಕೆಗಳನ್ನೂ ತೆಗೆದುಕೊಂಡು ಕಾಡಿಗೆ ಹೋಗು; ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದದರಿಂದ ನೀನು ಬಿಲ್ಲುಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು ಕಾಡಿಗೆ ಹೋಗಿ ಬೇಟೆಯಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಈಗ ನೀನು ನಿನ್ನ ಆಯುಧಗಳನ್ನೂ, ಬಿಲ್ಲುಬತ್ತಳಿಕೆಯನ್ನೂ, ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ, ಅಧ್ಯಾಯವನ್ನು ನೋಡಿ |