ಆದಿಕಾಂಡ 27:30 - ಪರಿಶುದ್ದ ಬೈಬಲ್30 ಇಸಾಕನು ಯಾಕೋಬನನ್ನು ಆಶೀರ್ವದಿಸಿದ ಬಳಿಕ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಯಿಂದ ಹೊರಟುಹೋಗುವಷ್ಟರಲ್ಲಿ ಏಸಾವನು ಬೇಟೆಯಿಂದ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯಕೋಬನು ತಂದೆ ಇಸಾಕನಿಂದ ಆಶೀರ್ವಾದ ಪಡೆದು ಹೊರಟುಹೋದನು. ಕೂಡಲೆ ಅವನ ಅಣ್ಣ ಏಸಾವನು ಬೇಟೆಯಿಂದ ಹಿಂದಿರುಗಿ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನಣ್ಣನಾದ ಏಸಾವನು ಬೇಟೆಯಿಂದ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇಸಾಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ, ಯಾಕೋಬನು ತನ್ನ ತಂದೆ ಇಸಾಕನ ಸಮ್ಮುಖದಿಂದ ಹೊರಟುಹೋದನು. ಆಮೇಲೆ ಅವನ ಸಹೋದರ ಏಸಾವನು ಬೇಟೆಯಿಂದ ಬಂದನು. ಅಧ್ಯಾಯವನ್ನು ನೋಡಿ |