ಆದಿಕಾಂಡ 27:45 - ಪರಿಶುದ್ದ ಬೈಬಲ್45 ಸ್ವಲ್ಪ ಸಮಯದ ನಂತರ, ನೀನು ಮಾಡಿದ್ದನ್ನು ನಿನ್ನ ಅಣ್ಣನು ಮರೆತುಬಿಡುವನು. ಆಗ ನಿನ್ನನ್ನು ಅಲ್ಲಿಂದ ಕರೆದುಕೊಂಡು ಬರಲು ನಾನು ಒಬ್ಬ ಸೇವಕನನ್ನು ಅಲ್ಲಿಗೆ ಕಳುಹಿಸಿಕೊಡುವೆನು. ಒಂದೇ ದಿನದಲ್ಲಿ, ನನ್ನ ಇಬ್ಬರು ಗಂಡುಮಕ್ಕಳನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುತ್ತೇನೆ. ನಾನೇತಕ್ಕೆ ನಿಮ್ಮಿಬ್ಬರನ್ನೂ ಒಂದೇ ದಿನದಲ್ಲಿ ಕಳೆದುಕೊಳ್ಳಬೇಕು?” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ನಿನ್ನಣ್ಣನು ನೀನು ಮಾಡಿರುವದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರಸುತ್ತೇನೆ. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳಕೊಳ್ಳುವದು ಯಾತಕ್ಕೆ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ, ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವವರೆಗೆ ನೀನು ಅಲ್ಲೇ ಇರು. ತರುವಾಯ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದಳು. ಅಧ್ಯಾಯವನ್ನು ನೋಡಿ |