ಆದಿಕಾಂಡ 27:5 - ಪರಿಶುದ್ದ ಬೈಬಲ್5 ಆದ್ದರಿಂದ ಏಸಾವನು ಬೇಟೆಗಾಗಿ ಹೋದನು. ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಈ ವಿಷಯಗಳನ್ನೆಲ್ಲ ರೆಬೆಕ್ಕಳು ಕೇಳಿಸಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿದ್ದಿತು. ಏಸಾವನು ಬೇಟೆಯಾಡಲು ಕಾಡಿಗೆ ಹೋಗಿದ್ದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವುದಕ್ಕಾಗಿ ಅಡವಿಗೆ ಹೋದನು. ಅಧ್ಯಾಯವನ್ನು ನೋಡಿ |