ಆದಿಕಾಂಡ 28:10 - ಪರಿಶುದ್ದ ಬೈಬಲ್10 ಯಾಕೋಬನು ಬೇರ್ಷೆಬವನ್ನು ಬಿಟ್ಟು ಹಾರಾನಿಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯಕೋಬನು ಖಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಕೋಬನು ಖಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯಾಕೋಬನು ಬೇರ್ಷೆಬದಿಂದ ಹಾರಾನಿನ ಕಡೆಗೆ ಹೊರಟನು. ಅಧ್ಯಾಯವನ್ನು ನೋಡಿ |
ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.