ಆದಿಕಾಂಡ 29:23 - ಪರಿಶುದ್ದ ಬೈಬಲ್23 ಆ ರಾತ್ರಿ ಲಾಬಾನನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕಳುಹಿಸಿದನು. ಯಾಕೋಬನು ಆಕೆಯನ್ನು ಕೂಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ರಾತ್ರಿಯಾದಾಗ ತನ್ನ ಹಿರಿಯ ಮಗಳು ಲೇಯಳನ್ನೇ ಯಕೋಬನ ಬಳಿಗೆ ಕರೆತಂದನು. ಯಕೋಬನು ಆಕೆಯನ್ನು ಕೂಡಿದನು. ( ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸಾಯಂಕಾಲದಲ್ಲಿ ತನ್ನ ಹಿರೀ ಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಕೂಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ರಾತ್ರಿಯಾದಾಗ ಅವನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕರೆತಂದನು. ಆಗ ಅವನು ಲೇಯಳ ಬಳಿಗೆ ಬಂದನು. ಅಧ್ಯಾಯವನ್ನು ನೋಡಿ |