ಆದಿಕಾಂಡ 29:28 - ಪರಿಶುದ್ದ ಬೈಬಲ್28 ಅಂತೆಯೇ ಯಾಕೋಬನು ಒಂದು ವಾರವನ್ನು ಕಳೆದನು. ಬಳಿಕ ಲಾಬಾನನು ತನ್ನ ಮಗಳಾದ ರಾಹೇಲಳನ್ನೂ ಅವನಿಗೆ ಹೆಂಡತಿಯನ್ನಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯಕೋಬನು ಅದಕ್ಕೆ ಒಪ್ಪಿ ಹಿರಿಯವಳೊಂದಿಗೆ ಮದುವೆಯ ವಾರವನ್ನು ಕಳೆದನು. ಬಳಿಕ ಲಾಬಾನನು ತನ್ನ ಮಗಳು ರಾಖೇಲಳನ್ನು ಯಕೋಬನಿಗೆ ಹೆಂಡತಿಯಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ [ಮದುವೆಯ] ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯಾಕೋಬನು ಅದರಂತೆ ಮಾಡಿ, ವಾರವನ್ನು ಪೂರೈಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಅಧ್ಯಾಯವನ್ನು ನೋಡಿ |