ಆದಿಕಾಂಡ 3:9 - ಪರಿಶುದ್ದ ಬೈಬಲ್9 ದೇವರಾದ ಯೆಹೋವನು ಪುರುಷನಿಗೆ, “ನೀನು ಎಲ್ಲಿರುವೆ?” ಎಂದು ಕೂಗಿ ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದರೆ ಸರ್ವೇಶ್ವರನಾದ ದೇವರು, “ಎಲ್ಲಿರುತ್ತೀಯಾ?” ಎಂದು ಆದಾಮನನ್ನು ಕೂಗಿ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವದೇವರು ಮನುಷ್ಯನನ್ನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು. ಅಧ್ಯಾಯವನ್ನು ನೋಡಿ |