Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:10 - ಪರಿಶುದ್ದ ಬೈಬಲ್‌

10 ಜಿಲ್ಪಳಿಗೂ ಒಬ್ಬ ಮಗನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಗಂಡು ಮಗುವನ್ನು ಹೆರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾಸಿ ಜಿಲ್ಪಳೂ ಯಕೋಬನಿಗೆ ಒಂದು ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಗಂಡು ಮಗುವನ್ನು ಹೆರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಲೇಯಳ ದಾಸಿ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:10
6 ತಿಳಿವುಗಳ ಹೋಲಿಕೆ  

ಲೇಯಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿ ತನ್ನ ಸೇವಕಿಯಾದ ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಳು.


ಲೇಯಳು, “ನಾನು ಅದೃಷ್ಟವಂತೆ” ಎಂದು ಹೇಳಿ, ಆ ಮಗುವಿಗೆ ಗಾದ್ ಎಂದು ಹೆಸರಿಟ್ಟಳು.


ಜಿಲ್ಪಳು ಲೇಯಳ ದಾಸಿ. ಜಿಲ್ಪಳ ಗಂಡುಮಕ್ಕಳು: ಗಾದ್ ಮತ್ತು ಆಶೇರ್. ಇವರೆಲ್ಲರು ಯಾಕೋಬನಿಗೆ ಪದ್ದನ್‌ಅರಾಮಿನಲ್ಲಿ ಹುಟ್ಟಿದ ಗಂಡುಮಕ್ಕಳು.


ಗಾದ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು