Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:19 - ಪರಿಶುದ್ದ ಬೈಬಲ್‌

19 ಲೇಯಳು ಮತ್ತೆ ಬಸುರಾಗಿ ಆರನೆಯ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಲೇಯಳು ಮತ್ತೊಮ್ಮೆ ಗರ್ಭಧರಿಸಿ ಯಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಲೇಯಳು ತಿರಿಗಿ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡುಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:19
6 ತಿಳಿವುಗಳ ಹೋಲಿಕೆ  

ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.


ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.


ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಹಿರಿಯವಳ ಹೆಸರು ಲೇಯಾ; ಕಿರಿಯವಳ ಹೆಸರು ರಾಹೇಲ್.


ಜೆಬೂಲೂನನ ಮಕ್ಕಳು: ಸೆರೆದ್, ಏಲೋನ್, ಯಹ್ಲೇಲ್.


ಜೆಬುಲೂನ್ ಕುಲದ ಕುಟುಂಬಗಳು: ಸೆರೆದನ ಕುಟುಂಬದವರಾದ ಸೆರೆದ್ಯರು; ಏಲೋನನ ಕುಟುಂಬದವರಾದ ಏಲೋನ್ಯರು; ಯಹಲೇಲನ ಕುಟುಂಬದವರಾದ ಯಹಲೇಲ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು