ಆದಿಕಾಂಡ 30:21 - ಪರಿಶುದ್ದ ಬೈಬಲ್21 ತರುವಾಯ ಲೇಯಳು ಒಬ್ಬ ಮಗಳನ್ನು ಹೆತ್ತಳು. ಆಕೆ ತನ್ನ ಮಗಳಿಗೆ ದೀನಾ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತರುವಾಯ ಆಕೆಯು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ “ದೀನಾ” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತರುವಾಯ ಆಕೆ ಒಂದು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ ‘ದೀನಾ’ ಎಂದು ನಾಮಕರಣ ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತರುವಾಯ ಆಕೆಯು ಹೆಣ್ಣುಮಗುವನ್ನು ಹೆತ್ತು ಅದಕ್ಕೆ ದೀನಾ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು, ಆಕೆಗೆ ದೀನಾ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |