ಆದಿಕಾಂಡ 30:28 - ಪರಿಶುದ್ದ ಬೈಬಲ್28 ಹೇಳು, ನಾನು ನಿನಗೆ ಎಷ್ಟು ಸಂಬಳ ಕೊಡಬೇಕು? ನೀನು ಹೇಳಿದಷ್ಟು ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿನಗೆ ಏನು ಕೂಲಿ ಕೊಡಬೇಕು ಹೇಳು, ಕೊಡುತ್ತೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾನು ನಿನಗೆ ಏನು ಕೊಡಬೇಕು ಹೇಳು, ಕೊಡುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೀನು ನಿನ್ನ ಸಂಬಳವನ್ನು ನಿರ್ಣಯಿಸು. ಅದನ್ನು ನಾನು ನಿನಗೆ ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿ |