ಆದಿಕಾಂಡ 30:34 - ಪರಿಶುದ್ದ ಬೈಬಲ್34 ಲಾಬಾನನು, “ನಾನು ಅದಕ್ಕೆ ಒಪ್ಪಿಕೊಂಡಿದ್ದೇನೆ. ನೀನು ಹೇಳಿದಂತೆ ನಾವು ಮಾಡೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅದಕ್ಕೆ ಲಾಬಾನನು - ಒಳ್ಳೇದು, ನೀನು ಹೇಳಿದಂತೆಯೇ ಆಗಲಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಲಾಬಾನನು, “ನೀನು ಹೇಳಿದಂತೆಯೇ ಆಗಲಿ,” ಎಂದನು. ಅಧ್ಯಾಯವನ್ನು ನೋಡಿ |
ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.