ಆದಿಕಾಂಡ 30:36 - ಪರಿಶುದ್ದ ಬೈಬಲ್36 ಆದ್ದರಿಂದ ಅವನ ಗಂಡುಮಕ್ಕಳು ಚುಕ್ಕೆಗಳಿದ್ದ ಅವುಗಳೊಂದಿಗೆ ಮತ್ತೊಂದು ಸ್ಥಳಕ್ಕೆ ಹೋದರು. ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಯಾಕೋಬನು ಅಲ್ಲಿದ್ದುಕೊಂಡು ಉಳಿದವುಗಳನ್ನೆಲ್ಲ ನೋಡಿಕೊಳ್ಳತೊಡಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅಲ್ಲದೆ, ತನಗೂ ತನ್ನ ಉಳಿದ ಮಂದೆಯನ್ನು ಮೇಯಿಸುತ್ತಿದ್ದ ಯಕೋಬನಿಗೂ ಮಧ್ಯೆ ಮೂರು ದಿನದ ಪ್ರಯಾಣದಷ್ಟು ದೂರದ ಅಂತರವಿರುವಂತೆ ಮಾಡಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ತನಗೂ ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ವಿುಕ್ಕಾದವುಗಳನ್ನು ಮೇಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ತನಗೂ, ಯಾಕೋಬನಿಗೂ ಮಧ್ಯದಲ್ಲಿ ಮೂರು ದಿನಗಳ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಯನ್ನು ಮೇಯಿಸಿದನು. ಅಧ್ಯಾಯವನ್ನು ನೋಡಿ |