ಆದಿಕಾಂಡ 30:38 - ಪರಿಶುದ್ದ ಬೈಬಲ್38 ಯಾಕೋಬನು ಆ ಕೊಂಬೆಗಳನ್ನು ಮಂದೆಗಳ ಎದುರಿಗೆ ನೀರು ಕುಡಿಯುವ ಸ್ಥಳದಲ್ಲಿಟ್ಟನು. ಪ್ರಾಣಿಗಳು ನೀರು ಕುಡಿಯುವುದಕ್ಕೆ ಬಂದಾಗ ಆ ಸ್ಥಳದಲ್ಲಿ ಸಂಗಮ ಮಾಡುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು. ಆ ಕೋಲುಗಳನ್ನು ಆಡುಕುರಿಗಳ ಹಿಂಡು ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅವುಗಳನ್ನು ಆಡುಕುರಿಗಳ ಹಿಂಡು, ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವುಗಳನ್ನು ಆಡುಕುರಿಗಳ ಹಿಂಡು ನೀರುಕುಡಿಯುವ ದೋಣಿಗಳಲ್ಲಿ ಇಟ್ಟನು. ಆಡುಕುರಿಗಳು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮ ಕಾಲವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಮಂದೆಗಳು ನೀರು ಕುಡಿಯುವುದಕ್ಕೆ ಬಂದಾಗ, ಅವು ಗರ್ಭಧರಿಸಬೇಕೆಂದು ನೀರು ಕುಡಿಯುವ ದೋಣಿಗಳಲ್ಲಿ ತಾನು ತೊಗಟೆ ಸುಲಿದ ಕೋಲುಗಳನ್ನು ಅವುಗಳ ಮುಂದೆ ಇಟ್ಟನು. ಅಧ್ಯಾಯವನ್ನು ನೋಡಿ |