ಆದಿಕಾಂಡ 30:8 - ಪರಿಶುದ್ದ ಬೈಬಲ್8 ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ರಾಖೇಲಳು, “ನನ್ನ ಅಕ್ಕನ ಸಂಗಡ ಬಹಳವಾಗಿ ಹೋರಾಡಿ ಗೆದ್ದಿದ್ದೇನೆ,” ಎಂದು ಹೇಳಿ ಆ ಮಗುವನ್ನು ‘ನಫ್ತಾಲಿ’ ಎಂದು ಹೆಸರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಾಹೇಲಳು - ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಗೆದ್ದಿದ್ದೇನೆ ಎಂದು ಹೇಳಿ ಅದಕ್ಕೆ ನಫ್ತಾಲಿ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ರಾಹೇಲಳು, “ಅಧಿಕವಾದ ಹೋರಾಟಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ,” ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |