ಆದಿಕಾಂಡ 30:9 - ಪರಿಶುದ್ದ ಬೈಬಲ್9 ಲೇಯಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿ ತನ್ನ ಸೇವಕಿಯಾದ ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಲೇಯಳು ತನಗೆ ಹೆರಿಗೆ ನಿಂತುಹೋಗಿ ಇರುವುದನ್ನು ತಿಳಿದು ತನ್ನ ದಾಸಿ ಜಿಲ್ಪಳನ್ನು ಯಕೋಬನಿಗೆ ಹೆಂಡತಿಯಾಗಿ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಲೇಯಳು ತನಗೆ ಹೆರಿಗೆ ನಿಂತುಹೋಗಿರುವದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವದಕ್ಕೆ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಲೇಯಳು ತಾನು ಹೆರುವುದು ನಿಂತಿತೆಂದು ತಿಳಿದು, ತನ್ನ ದಾಸಿ ಜಿಲ್ಪಳನ್ನು ಯಾಕೋಬನಿಗೆ ಹೆಂಡತಿಯಾಗಿ ಕೊಟ್ಟಳು. ಅಧ್ಯಾಯವನ್ನು ನೋಡಿ |