ಆದಿಕಾಂಡ 31:4 - ಪರಿಶುದ್ದ ಬೈಬಲ್4 ಆದ್ದರಿಂದ ಯಾಕೋಬನು ರಾಹೇಲಳಿಗೆ ಮತ್ತು ಲೇಯಳಿಗೆ ತನ್ನ ಆಡುಕುರಿಗಳು ಮೇಯುತ್ತಿರುವ ಹೊಲದಲ್ಲಿ ತನ್ನನ್ನು ಭೇಟಿಯಾಗಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೀಗಿರುವುದರಿಂದ ಯಾಕೋಬನು ರಾಹೇಲಳನ್ನೂ, ಲೇಯಳನ್ನೂ, ತನ್ನ ಆಡುಕುರಿಗಳ ಹಿಂಡನ್ನು ಮೇಯಿಸುತ್ತಿದ್ದ ಅಡವಿಗೆ ಕರೆಕಳುಹಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದುದರಿಂದ ಯಕೋಬನು ರಾಖೇಲಳನ್ನು ಮತ್ತು ಲೇಯಳನ್ನು ತಾನು ಆಡುಕುರಿ ಮೇಯಿಸುತ್ತಿದ್ದ ಅಡವಿಗೆ ಕರೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೀಗಿರುವದರಿಂದ ಯಾಕೋಬನು ರಾಹೇಲಳನ್ನೂ ಲೇಯಳನ್ನೂ ತಾನು ಆಡುಕುರಿಗಳನ್ನು ಮೇಯಿಸುತ್ತಿದ್ದ ಅಡವಿಗೆ ಕರಸಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಾಕೋಬನು ರಾಹೇಲಳನ್ನೂ, ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೆಸಿದನು. ಅಧ್ಯಾಯವನ್ನು ನೋಡಿ |