ಆದಿಕಾಂಡ 32:15 - ಪರಿಶುದ್ದ ಬೈಬಲ್15 ಯಾಕೋಬನು ಮೂವತ್ತು ಒಂಟೆಗಳನ್ನು ಮತ್ತು ಅವುಗಳ ಮರಿಗಳನ್ನು ನಲವತ್ತು ಹಸುಗಳನ್ನು ಮತ್ತು ಹತ್ತು ಹೋರಿಗಳನ್ನು, ಇಪ್ಪತ್ತು ಹೆಣ್ಣು ಕತ್ತೆಗಳನ್ನು ಮತ್ತು ಹತ್ತು ಗಂಡು ಕತ್ತೆಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ ಮೂವತ್ತು ಒಂಟೆ, ನಾಲ್ವತ್ತು ಆಕಳು, ಹತ್ತು ಹೋರಿ, ಇಪ್ಪತ್ತು ಹೆಣ್ಣುಕತ್ತೆ, ಹತ್ತು ಕತ್ತೇಮರಿ ಇವುಗಳನ್ನು ತನ್ನ ಅಣ್ಣನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹಾಲು ಕೊಡುವ ಮೂವತ್ತು ಒಂಟೆಗಳು, ಅವುಗಳ ಮರಿಗಳು, ನಲವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಗಂಡುಕತ್ತೆಗಳು, ಅಧ್ಯಾಯವನ್ನು ನೋಡಿ |