ಆದಿಕಾಂಡ 32:8 - ಪರಿಶುದ್ದ ಬೈಬಲ್8 “ಒಂದುವೇಳೆ ಏಸಾವನು ಬಂದು ಒಂದು ಗುಂಪನ್ನು ನಾಶಗೊಳಿಸಿದರೆ, ಮತ್ತೊಂದು ಗುಂಪು ಓಡಿಹೋಗಿ ತಪ್ಪಿಸಿಕೊಳ್ಳಬಹುದು” ಎಂಬುದು ಅವನ ಆಲೋಚನೆಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಏಸಾವನು ಒಂದು ಪರಿವಾರದ ಮೇಲೆ ಬಿದ್ದರೆ ಇನ್ನೊಂದು ತಪ್ಪಿಸಿಕೊಳ್ಳಬಹುದೆಂಬುದು ಅವನ ಯೋಚನೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಏಸಾವನು ಒಂದು ಪಾಳೆಯದ ಮೇಲೆ ಬಿದ್ದರೂ ಮತ್ತೊಂದು ಪಾಳೆಯವು ತಪ್ಪಿಸಿಕೊಂಡು ಹೋಗುವದು ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ದಾಳಿಮಾಡಿದರೆ, ಉಳಿದ ಗುಂಪು ತಪ್ಪಿಸಿಕೊಂಡು ಹೋಗಬಹುದು,” ಎಂದುಕೊಂಡನು. ಅಧ್ಯಾಯವನ್ನು ನೋಡಿ |